Karnatakaಕರ್ನಾಟಕ ಸರ್ಕಾರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
NIC

ಆಯ್ಕೆ ಮಾಡಿದ ಸೇವೆಯ ಹೆಸರು ಕಟ್ಟಡ ಕಾಮಗಾರಿಯ ಮುಕ್ತಾಯ ಪ್ರಮಾಣ ಪತ್ರ ವಿತರಣೆ
ಸೇವೆಯನ್ನು ಒದಗಿಸುವವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಈ ಸೇವೆಗಳನ್ನು ಪಡೆದುಕೊಳ್ಳಲು ಅಗತ್ಯ ಅರ್ಹತೆ ಈ ಸೇವೆಯ ಆಗತ್ಯವಿರುವ ನಾಗರಿಕರು
ಈ ಸೇವೆಯನ್ನು ಪಡೆದುಕೊಳ್ಳಲು ಇವುಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್ಲೋಡ್ ಮಾಡಬೇಕು
List of Documents
1.  ಕಟ್ಟಡ ನಕ್ಷೆ
2.  ಸಂಬಂಧಿತ ಪ್ರಾಧಿಕಾರದಿಂದ ಪೂರ್ಣತಾ ಪ್ರಮಾಣಪತ್ರ
3.  ಚಕ್ ಬಂದಿ
4.  ಕಟ್ಟಡ ಪೂರ್ಣವಾಗಿರುವುನ್ನು ತೋರಿಸುವ ಛಾಯಾಚಿತ್ರ
5.  ತೆರಿಗೆ ಪಾವತಿ ರಸೀತಿ
ಆನ್ಲೈನ್ ಅರ್ಜಿ ಶುಲ್ಕ Rs.50 /- only
ಶುಲ್ಕ / ಶುಲ್ಕಗಳು ಸೇವೆ ಪಡೆಯಲು ಪಾವತಿಸಬೇಕಾದ (ರೂ.) Rs.50/- only
ಸೇವೆಯನ್ನು ಒದಗಿಸಲು ಗರಿಷ್ಠ ಸಮಯಾವಧಿ (ದಿನಗಳು) 7 days
ಸೇವಾ ಪ್ರಕ್ರಿಯೆ ಪ್ರಕ್ರಿಯೆ
Process
1.  ಪರಿಶೀಲನೆಗಾಗಿ ಅರ್ಜಿ ಸ್ವೀಕರಣೆ
2.  ಕಾರ್ಯದರ್ಶಿಗಳಿಂದ ಮಹಜರ್
3.  ಪಿಡಿಓ ಟಿಪ್ಪಣಿ ಮತ್ತು ಅಂಗೀಕಾರ
ಅರ್ಜಿ ನಮೂದಿಸಿ ಮುಂದುವರಿಯುವುದರ ಮುಂಚಿತವಾಗಿ ದಯವಿಟ್ಟು ಮೇಲಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ಆನ್ಲೈನ್ ಪಾವತಿ ಸಿದ್ಧರಾಗಿರಿ