Karnatakaಕರ್ನಾಟಕ ಸರ್ಕಾರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
NIC

ಆಯ್ಕೆ ಮಾಡಿದ ಸೇವೆಯ ಹೆಸರು ಕೊಳವೆ ಬಾವಿ ನಿರ್ಮಾಣ ಮುಕ್ತಾಯ
ಸೇವೆಯನ್ನು ಒದಗಿಸುವವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಈ ಸೇವೆಗಳನ್ನು ಪಡೆದುಕೊಳ್ಳಲು ಅಗತ್ಯ ಅರ್ಹತೆ ಈ ಸೇವೆಯ ಆಗತ್ಯವಿರುವ ನಾಗರಿಕರು
ಈ ಸೇವೆಯನ್ನು ಪಡೆದುಕೊಳ್ಳಲು ಇವುಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್ಲೋಡ್ ಮಾಡಬೇಕು
List of Documents
1.  ಬೋರ್ವೆಲ್ ವಿವರಗಳ ಸ್ಥಿರೀಕರಣ ಪತ್ರ – ಎಇಇ ಆರ್ಡಬ್ಲ್ಯೂಎಸ್ ನಿಂದ
ಆನ್ಲೈನ್ ಅರ್ಜಿ ಶುಲ್ಕ Rs.10 /- only
ಶುಲ್ಕ / ಶುಲ್ಕಗಳು ಸೇವೆ ಪಡೆಯಲು ಪಾವತಿಸಬೇಕಾದ (ರೂ.) Rs.50
ಸೇವೆಯನ್ನು ಒದಗಿಸಲು ಗರಿಷ್ಠ ಸಮಯಾವಧಿ (ದಿನಗಳು) 1 day
ಸೇವಾ ಪ್ರಕ್ರಿಯೆ ಪ್ರಕ್ರಿಯೆ
Process
1.  ಪರಿಶೀಲನೆಗಾಗಿ ಅರ್ಜಿ ಸ್ವೀಕರಣೆ
2.  ಕ್ಷೇತ್ರ ಪರಿಶೀಲನೆ
3.  ಕ್ರಮ ತೆಗೆದುಕೊಳ್ಳುವುದು
ಅರ್ಜಿ ನಮೂದಿಸಿ ಮುಂದುವರಿಯುವುದರ ಮುಂಚಿತವಾಗಿ ದಯವಿಟ್ಟು ಮೇಲಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ಆನ್ಲೈನ್ ಪಾವತಿ ಸಿದ್ಧರಾಗಿರಿ