Karnatakaಕರ್ನಾಟಕ ಸರ್ಕಾರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
NIC

ಆಯ್ಕೆ ಮಾಡಿದ ಸೇವೆಯ ಹೆಸರು ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೌಶಲ್ಯರಹಿತ ಕೆಲಸಗಾರರಿಗೆ ಜಾಬ್ ಕಾರ್ಡ್ ವಿತರಣೆ
ಸೇವೆಯನ್ನು ಒದಗಿಸುವವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಈ ಸೇವೆಗಳನ್ನು ಪಡೆದುಕೊಳ್ಳಲು ಅಗತ್ಯ ಅರ್ಹತೆ ಗ್ರಾಮಸಭೆಯ ನಡವಳಿಗಳ ಪ್ರಕಾರ ಈ ಸೇವೆಯ ಆಗತ್ಯವಿರುವ ನಾಗರಿಕರು
ಈ ಸೇವೆಯನ್ನು ಪಡೆದುಕೊಳ್ಳಲು ಇವುಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್ಲೋಡ್ ಮಾಡಬೇಕು
List of Documents
1.  ವಯಸ್ಸಿನ ಪುರಾವೆ ಪ್ರಮಾಣಪತ್ರ
2.  ಬ್ಯಾಂಕ್ ಪಾಸ್ ಬುಕ್ & IFSC ಕೋಡ್
3.  ಚಕ್ ಬಂದಿ
4.  ಜಾತಿ ಪ್ರಮಾಣಪತ್ರ
5.  ಕುಟುಂಬದ ಛಾಯಾಚಿತ್ರ
6.  ಆಧಾರ/ ಐಡಿ. / ಪಡಿತರ ಕಾರ್ಡ್
7.  ಸ್ಥಳ ನಕ್ಷೆ / ಸ್ಥಳ ಫೋಟೋ
8.  ಪಾಸ್ಪೋರ್ಟ್ ಅಳತೆಯ ಛಾಯಾಚಿತ್ರ (18 ಕ್ಕಿಂತ ಹೆಚ್ಚು ವರ್ಷದ ಕುಟುಂಬ ಸದಸ್ಯರು ಅರ್ಹರು)
9.  ಪಡಿತರ ಚೀಟಿ
10.  ತೆರಿಗೆ ಪಾವತಿ ರಸೀತಿ
ಆನ್ಲೈನ್ ಅರ್ಜಿ ಶುಲ್ಕ Rs.10 /- only
ಶುಲ್ಕ / ಶುಲ್ಕಗಳು ಸೇವೆ ಪಡೆಯಲು ಪಾವತಿಸಬೇಕಾದ (ರೂ.) Free
ಸೇವೆಯನ್ನು ಒದಗಿಸಲು ಗರಿಷ್ಠ ಸಮಯಾವಧಿ (ದಿನಗಳು) 30 days
ಸೇವಾ ಪ್ರಕ್ರಿಯೆ ಪ್ರಕ್ರಿಯೆ
Process
1. 
ಅರ್ಜಿ ನಮೂದಿಸಿ ಮುಂದುವರಿಯುವುದರ ಮುಂಚಿತವಾಗಿ ದಯವಿಟ್ಟು ಮೇಲಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ಆನ್ಲೈನ್ ಪಾವತಿ ಸಿದ್ಧರಾಗಿರಿ