Karnatakaಕರ್ನಾಟಕ ಸರ್ಕಾರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
NIC

ಆಯ್ಕೆ ಮಾಡಿದ ಸೇವೆಯ ಹೆಸರು 25% ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಕಲ್ಯಾಣ ನಿಧಿ ಅಡಿಯಲ್ಲಿ ಸೇವೆಗಳ ಅರ್ಜಿ
ಸೇವೆಯನ್ನು ಒದಗಿಸುವವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಈ ಸೇವೆಗಳನ್ನು ಪಡೆದುಕೊಳ್ಳಲು ಅಗತ್ಯ ಅರ್ಹತೆ ಈ ಸೇವೆಯ ಆಗತ್ಯವಿರುವ ನಾಗರಿಕರು
ಈ ಸೇವೆಯನ್ನು ಪಡೆದುಕೊಳ್ಳಲು ಇವುಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್ಲೋಡ್ ಮಾಡಬೇಕು
List of Documents
1.  ಅರ್ಜಿದಾರರ ಛಾಯಾಚಿತ್ರ
2.  ಜಾತಿ ಪ್ರಮಾಣಪತ್ರ
3.  ಆಧಾರ/ ಐಡಿ. / ಪಡಿತರ ಕಾರ್ಡ್
4.  ಆದಾಯ ಪ್ರಮಾಣಪತ್ರ
ಆನ್ಲೈನ್ ಅರ್ಜಿ ಶುಲ್ಕ Rs.10 /- only
ಶುಲ್ಕ / ಶುಲ್ಕಗಳು ಸೇವೆ ಪಡೆಯಲು ಪಾವತಿಸಬೇಕಾದ (ರೂ.) Rs.10
ಸೇವೆಯನ್ನು ಒದಗಿಸಲು ಗರಿಷ್ಠ ಸಮಯಾವಧಿ (ದಿನಗಳು) 30 days(after GramaSabha)
ಸೇವಾ ಪ್ರಕ್ರಿಯೆ ಪ್ರಕ್ರಿಯೆ
Process
1.  ಪರಿಶೀಲನೆಗಾಗಿ ಅರ್ಜಿ ಸ್ವೀಕಾರ
2.  ಕಾರ್ಯದರ್ಶಿಯಿಂದ ಅರ್ಜಿ ಪರಿಶೀಲನೆ
3.  ಗ್ರಾಮಸಭೆಯ ಮುಂದೆ ಇರಿಸುವಿಕೆ
4.  ಸಾಮಾನ್ಯ ಸಭೆಯ ಅಂಗೀಕಾರ – ಗ್ರಾಮಸಭೆಯ ನಂತರ 30 ದಿನಗಳ ಒಳಗೆ
5.  ನೀಡಿಕೆ
ಅರ್ಜಿ ನಮೂದಿಸಿ ಮುಂದುವರಿಯುವುದರ ಮುಂಚಿತವಾಗಿ ದಯವಿಟ್ಟು ಮೇಲಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ಆನ್ಲೈನ್ ಪಾವತಿ ಸಿದ್ಧರಾಗಿರಿ