Karnatakaಕರ್ನಾಟಕ ಸರ್ಕಾರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
NIC

ಆಯ್ಕೆ ಮಾಡಿದ ಸೇವೆಯ ಹೆಸರು ಭೂ ಪರಿವರ್ತನೆ ಗೆ ಆಕ್ಷೇಪಣೆ ರಹಿತ ಪತ್ರ ವಿತರಣೆ
ಸೇವೆಯನ್ನು ಒದಗಿಸುವವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಈ ಸೇವೆಗಳನ್ನು ಪಡೆದುಕೊಳ್ಳಲು ಅಗತ್ಯ ಅರ್ಹತೆ ಈ ಸೇವೆಯ ಆಗತ್ಯವಿರುವ ನಾಗರಿಕರು
ಈ ಸೇವೆಯನ್ನು ಪಡೆದುಕೊಳ್ಳಲು ಇವುಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್ಲೋಡ್ ಮಾಡಬೇಕು
List of Documents
1.  ಆಧಾರ/ ಐಡಿ. / ಪಡಿತರ ಕಾರ್ಡ್
2.  ಸಕ್ಷಮ ಪ್ರಾಧಿಕಾರ, ಸ್ಥಳೀಯ ಯೋಜನಾ ಪ್ರಾಧಿಕಾರ ಅಥವಾ ಪಿಡಬ್ಲ್ಯೂಡಿ ಯಿಂದ ನಿರಾಕ್ಷೇಪಣಾ ಪತ್ರ
3.  ಆರ್ಟಿಸಿ
4.  ಸ್ವತ್ತಿನ ಗುರುತಿನ ಸಂಕೇತ
5.  ನಿವೇಶನದ ಛಾಯಾಚಿತ್ರ
ಆನ್ಲೈನ್ ಅರ್ಜಿ ಶುಲ್ಕ Rs.50 /- only
ಶುಲ್ಕ / ಶುಲ್ಕಗಳು ಸೇವೆ ಪಡೆಯಲು ಪಾವತಿಸಬೇಕಾದ (ರೂ.) As Per GP Meeting Proceedings
ಸೇವೆಯನ್ನು ಒದಗಿಸಲು ಗರಿಷ್ಠ ಸಮಯಾವಧಿ (ದಿನಗಳು) 45 days
ಸೇವಾ ಪ್ರಕ್ರಿಯೆ ಪ್ರಕ್ರಿಯೆ
Process
1.  ಪರಿಶೀಲನೆಗಾಗಿ ಅರ್ಜಿ ಸ್ವೀಕರಣೆ
2.  ಕಾರ್ಯದರ್ಶಿಯಿಂದ ಅರ್ಜಿ ಪರಿಶೀಲನೆ
3.  ಕ್ಷೇತ್ರ ಪರಿಶೀಲನೆ
4.  ಟಿಪ್ಪಣಿಗಳ ಸಿದ್ಧಪಡಿಸುವಿಕೆ/ ಗ್ರಾಮ ಪಂಚಾಯತಿ ಸಭೆ
5.  ತೆಗೆದುಕೊಳ್ಳಬೇಕಿರುವ ಕ್ರಮಗಳು
ಅರ್ಜಿ ನಮೂದಿಸಿ ಮುಂದುವರಿಯುವುದರ ಮುಂಚಿತವಾಗಿ ದಯವಿಟ್ಟು ಮೇಲಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ಆನ್ಲೈನ್ ಪಾವತಿ ಸಿದ್ಧರಾಗಿರಿ