Karnatakaಕರ್ನಾಟಕ ಸರ್ಕಾರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
NIC

ಆಯ್ಕೆ ಮಾಡಿದ ಸೇವೆಯ ಹೆಸರು ನೀರಿನ ಶುಲ್ಕ ಪಾವತಿ
ಸೇವೆಯನ್ನು ಒದಗಿಸುವವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಈ ಸೇವೆಗಳನ್ನು ಪಡೆದುಕೊಳ್ಳಲು ಅಗತ್ಯ ಅರ್ಹತೆ ಈ ಸೇವೆಯ ಆಗತ್ಯವಿರುವ ನಾಗರಿಕರು
ಈ ಸೇವೆಯನ್ನು ಪಡೆದುಕೊಳ್ಳಲು ಇವುಗಳ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್ಲೋಡ್ ಮಾಡಬೇಕು
List of Documents
1.  ಬೇಡಿಕೆಯ ಉದ್ಧøತ ಭಾಗ/ ತೆರಿಗೆ ಪಾವತಿಸಿದ ರಸೀದಿ
ಆನ್ಲೈನ್ ಅರ್ಜಿ ಶುಲ್ಕ Rs.10 /- only
ಶುಲ್ಕ / ಶುಲ್ಕಗಳು ಸೇವೆ ಪಡೆಯಲು ಪಾವತಿಸಬೇಕಾದ (ರೂ.) Free
ಸೇವೆಯನ್ನು ಒದಗಿಸಲು ಗರಿಷ್ಠ ಸಮಯಾವಧಿ (ದಿನಗಳು) 01 day
ಸೇವಾ ಪ್ರಕ್ರಿಯೆ ಪ್ರಕ್ರಿಯೆ
Process
1.  ಬೇಡಿಕೆ ನೋಟೀಸನ್ನು ಸೃಷ್ಟಿಸುವುದು
2.  ಸಂಬಂಧಪಟ್ಟ ತೆರಿಗೆದಾರರಿಂದ ಆಸ್ತಿ ತೆರಿಗೆ ಪಾವತಿಸಲಾಗಿದೆಯೇ ಎಂಬ ಬಗ್ಗೆ ಜಿಪಿ ನಿಧಿ ಪರಿಶೀಲನೆ
3.  ಪಿಡಿಓ ರಿಂದ ತೆರಿಗೆಯ ನಿರ್ಧಾರಣ
ಅರ್ಜಿ ನಮೂದಿಸಿ ಮುಂದುವರಿಯುವುದರ ಮುಂಚಿತವಾಗಿ ದಯವಿಟ್ಟು ಮೇಲಿನ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳು ಮತ್ತು ಆನ್ಲೈನ್ ಪಾವತಿ ಸಿದ್ಧರಾಗಿರಿ